ಕೀರ್ತನೆಗಳು 135:16 · ಕನ್ನಡ ಬೈಬಲ್
ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ.
Cross references
ಯೆಶಾಯ 6:10
ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
ಮತ್ತಾಯ 13:14
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.