Home Bibles ☰ Books ಕೀರ್ತನೆಗಳು 135:20 · ಕನ್ನಡ ಬೈಬಲ್
ಕೀರ್ತನೆಗಳು 135:20 · ಕನ್ನಡ ಬೈಬಲ್

ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.

Cross references

ಕೀರ್ತನೆಗಳು 113:1

ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ;

ಕೀರ್ತನೆಗಳು 115:9

ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.

ಅಪೋಸ್ತಲರ ಕೃತ್ಯಗಳು 13:16

ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್‌ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.

Interlinear

Choose Theme