Home Bibles ☰ Books ಕೀರ್ತನೆಗಳು 136:17 · ಕನ್ನಡ ಬೈಬಲ್
ಕೀರ್ತನೆಗಳು 136:17 · ಕನ್ನಡ ಬೈಬಲ್

ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

Cross references

ಯೆಹೋಶುವ 12:1

ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್‌ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:

ಕೀರ್ತನೆಗಳು 135:10

ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.

Interlinear

Choose Theme