Home Bibles ☰ Books ಕೀರ್ತನೆಗಳು 136:19 · ಕನ್ನಡ ಬೈಬಲ್
ಕೀರ್ತನೆಗಳು 136:19 · ಕನ್ನಡ ಬೈಬಲ್

ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.

Cross references

ಅಂಕೆಗಳ ಪುಸ್ತಕ 21:21

ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--

ದ್ವಿತೀಯೋಪದೇಶಕಾಂಡ 2:30

ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.

ದ್ವಿತೀಯೋಪದೇಶಕಾಂಡ 2:33

ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;

ದ್ವಿತೀಯೋಪದೇಶಕಾಂಡ 29:7

ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು

Interlinear

Choose Theme