Home Bibles ☰ Books ಕೀರ್ತನೆಗಳು 136:20 · ಕನ್ನಡ ಬೈಬಲ್
ಕೀರ್ತನೆಗಳು 136:20 · ಕನ್ನಡ ಬೈಬಲ್

ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.

Cross references

ಅಂಕೆಗಳ ಪುಸ್ತಕ 21:33

ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.

ದ್ವಿತೀಯೋಪದೇಶಕಾಂಡ 3:1

ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.

ದ್ವಿತೀಯೋಪದೇಶಕಾಂಡ 3:3

ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು.

Interlinear

Choose Theme