Home Bibles ☰ Books ಕೀರ್ತನೆಗಳು 136:25 · ಕನ್ನಡ ಬೈಬಲ್
ಕೀರ್ತನೆಗಳು 136:25 · ಕನ್ನಡ ಬೈಬಲ್

ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

Cross references

ಆದಿಕಾಂಡ 6:21

ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

ಕೀರ್ತನೆಗಳು 104:27

ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.

ಕೀರ್ತನೆಗಳು 145:15

ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.

ಕೀರ್ತನೆಗಳು 147:9

ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.

Interlinear

Choose Theme