Home Bibles ☰ Books ಕೀರ್ತನೆಗಳು 136:3 · ಕನ್ನಡ ಬೈಬಲ್
ಕೀರ್ತನೆಗಳು 136:3 · ಕನ್ನಡ ಬೈಬಲ್

ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

Cross references

ದ್ವಿತೀಯೋಪದೇಶಕಾಂಡ 10:17

ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.

1 ತಿಮೋಥೆಯ 6:15

ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;

ಪ್ರಕಟನೆ 17:14

ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.

ಪ್ರಕಟನೆ 19:16

ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.

Interlinear

Choose Theme