Home Bibles ☰ Books ಕೀರ್ತನೆಗಳು 14:2 · ಕನ್ನಡ ಬೈಬಲ್
ಕೀರ್ತನೆಗಳು 14:2 · ಕನ್ನಡ ಬೈಬಲ್

ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.

Cross references

ಆದಿಕಾಂಡ 6:12

ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.

ಆದಿಕಾಂಡ 11:5

ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.

ಆದಿಕಾಂಡ 18:21

ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.

2 ದಿನವೃತ್ತಾಂತ 19:3

ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.

2 ದಿನವೃತ್ತಾಂತ 30:19

ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.

ಯೋಬ 15:14

ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?

ಕೀರ್ತನೆಗಳು 11:4

ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;

ಕೀರ್ತನೆಗಳು 33:13

ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.

ಕೀರ್ತನೆಗಳು 69:32

ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.

ಕೀರ್ತನೆಗಳು 82:5

ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.

ಕೀರ್ತನೆಗಳು 92:6

ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.

ಕೀರ್ತನೆಗಳು 102:19

ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ

Interlinear

Choose Theme