ಕೀರ್ತನೆಗಳು 147:18 · ಕನ್ನಡ ಬೈಬಲ್
ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
Cross references
ಯೋಬ 6:16
ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ.
ಯೋಬ 37:10
ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು.
ಯೋಬ 37:17
ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?
ಕೀರ್ತನೆಗಳು 33:9
ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
ಕೀರ್ತನೆಗಳು 78:26
ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು.
ಕೀರ್ತನೆಗಳು 107:20
ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
ಕೀರ್ತನೆಗಳು 147:15
ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;