Home Bibles ☰ Books ಕೀರ್ತನೆಗಳು 147:4 · ಕನ್ನಡ ಬೈಬಲ್
ಕೀರ್ತನೆಗಳು 147:4 · ಕನ್ನಡ ಬೈಬಲ್

ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.

Cross references

ಆದಿಕಾಂಡ 15:5

ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.

ಕೀರ್ತನೆಗಳು 8:3

ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ

ಕೀರ್ತನೆಗಳು 148:3

ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.

ಯೆಶಾಯ 40:26

ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.

Interlinear

Choose Theme