Home Psalm 15 · ಕನ್ನಡ ಬೈಬಲ್

Psalm

Chapter 15

ಕನ್ನಡ ಬೈಬಲ್
1ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?
2ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
3ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme