ಕೀರ್ತನೆಗಳು 18:40 · ಕನ್ನಡ ಬೈಬಲ್
ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.
Cross references
ಎಸ್ತೇರ್ 9:1
ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
ಕೀರ್ತನೆಗಳು 21:12
ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
ಕೀರ್ತನೆಗಳು 94:23
ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.