Home Bibles ☰ Books ಕೀರ್ತನೆಗಳು 19:3 · ಕನ್ನಡ ಬೈಬಲ್
ಕೀರ್ತನೆಗಳು 19:3 · ಕನ್ನಡ ಬೈಬಲ್

ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.

Cross references

ದ್ವಿತೀಯೋಪದೇಶಕಾಂಡ 4:19

ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.

Interlinear

Choose Theme