Home Bibles ಕೀರ್ತನೆಗಳು 24:9 · ಕನ್ನಡ ಬೈಬಲ್
ಕೀರ್ತನೆಗಳು 24:9 · ಕನ್ನಡ ಬೈಬಲ್

ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.

Cross references

ಕೀರ್ತನೆಗಳು 118:20

ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.

Interlinear

Choose Theme