Home Bibles ☰ Books ಕೀರ್ತನೆಗಳು 38:13 · ಕನ್ನಡ ಬೈಬಲ್
ಕೀರ್ತನೆಗಳು 38:13 · ಕನ್ನಡ ಬೈಬಲ್

ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.

Cross references

2 ಸಮುವೇಲ 16:10

ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.

ಕೀರ್ತನೆಗಳು 39:2

ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.

ಕೀರ್ತನೆಗಳು 39:9

ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.

ಕೀರ್ತನೆಗಳು 119:110

ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.

ಯೆಶಾಯ 53:7

ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.

1 ಪೇತ್ರ 2:23

ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.

Interlinear

Choose Theme