Home Bibles ☰ Books ಕೀರ್ತನೆಗಳು 38:16 · ಕನ್ನಡ ಬೈಬಲ್
ಕೀರ್ತನೆಗಳು 38:16 · ಕನ್ನಡ ಬೈಬಲ್

ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.

Cross references

ದ್ವಿತೀಯೋಪದೇಶಕಾಂಡ 32:35

ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.

ಕೀರ್ತನೆಗಳು 13:3

ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ

ಕೀರ್ತನೆಗಳು 35:24

ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.

ಕೀರ್ತನೆಗಳು 94:18

ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.

Interlinear

Choose Theme