Home Bibles ☰ Books ಕೀರ್ತನೆಗಳು 39:3 · ಕನ್ನಡ ಬೈಬಲ್
ಕೀರ್ತನೆಗಳು 39:3 · ಕನ್ನಡ ಬೈಬಲ್

ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.

Cross references

ಯೆರೆಮಿಯ 20:9

ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;

ಯೆಹೆಜ್ಕೇಲ 3:14

ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.

ಲೂಕ 24:32

ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.

Interlinear

Choose Theme