Home Bibles ಕೀರ್ತನೆಗಳು 39:4 · ಕನ್ನಡ ಬೈಬಲ್
ಕೀರ್ತನೆಗಳು 39:4 · ಕನ್ನಡ ಬೈಬಲ್

ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.

Cross references

ಯೋಬ 14:13

ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.

ಕೀರ್ತನೆಗಳು 90:12

ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.

ಕೀರ್ತನೆಗಳು 103:14

ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;

ಕೀರ್ತನೆಗಳು 119:84

ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ?

Interlinear

Choose Theme