ಕೀರ್ತನೆಗಳು 40:13 · ಕನ್ನಡ ಬೈಬಲ್
ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
Cross references
ಕೀರ್ತನೆಗಳು 22:19
ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
ಕೀರ್ತನೆಗಳು 25:17
ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು.
ಕೀರ್ತನೆಗಳು 38:5
ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
ಕೀರ್ತನೆಗಳು 38:22
ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
ಕೀರ್ತನೆಗಳು 70:1
ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
ಕೀರ್ತನೆಗಳು 71:12
ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
ಮತ್ತಾಯ 26:36
ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.