Home Bibles ಕೀರ್ತನೆಗಳು 44:13 · ಕನ್ನಡ ಬೈಬಲ್
ಕೀರ್ತನೆಗಳು 44:13 · ಕನ್ನಡ ಬೈಬಲ್

ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.

Cross references

ದ್ವಿತೀಯೋಪದೇಶಕಾಂಡ 28:37

ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.

ಕೀರ್ತನೆಗಳು 79:4

ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.

ಕೀರ್ತನೆಗಳು 80:6

ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.

ಕೀರ್ತನೆಗಳು 89:41

ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.

ಕೀರ್ತನೆಗಳು 89:51

ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್‌, ಅಮೆನ್‌.

ಕೀರ್ತನೆಗಳು 123:3

ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.

ಯೆಶಾಯ 52:3

ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.

ಯೆರೆಮಿಯ 24:9

ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.

ಯೆರೆಮಿಯ 48:27

ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್‌ಹದದನ ಅರಮನೆಗಳನ್ನು ತಿಂದುಬಿಡುವದು.

ಯೆಹೆಜ್ಕೇಲ 36:19

ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.

Interlinear

Choose Theme