Home Bibles ☰ Books ಕೀರ್ತನೆಗಳು 44:26 · ಕನ್ನಡ ಬೈಬಲ್
ಕೀರ್ತನೆಗಳು 44:26 · ಕನ್ನಡ ಬೈಬಲ್

ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.

Cross references

ಕೀರ್ತನೆಗಳು 25:22

ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.

ಕೀರ್ತನೆಗಳು 26:11

ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.

ಕೀರ್ತನೆಗಳು 35:2

ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.

ಕೀರ್ತನೆಗಳು 119:25

ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.

ಕೀರ್ತನೆಗಳು 130:7

ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.

Interlinear

Choose Theme