Home Bibles ☰ Books ಕೀರ್ತನೆಗಳು 47:2 · ಕನ್ನಡ ಬೈಬಲ್
ಕೀರ್ತನೆಗಳು 47:2 · ಕನ್ನಡ ಬೈಬಲ್

ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.

Cross references

ದ್ವಿತೀಯೋಪದೇಶಕಾಂಡ 7:21

ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.

ದ್ವಿತೀಯೋಪದೇಶಕಾಂಡ 28:58

ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ

ನೆಹೆಮ್ಯ 1:5

ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,

ಕೀರ್ತನೆಗಳು 22:27

ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.

ಕೀರ್ತನೆಗಳು 47:7

ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.

ಕೀರ್ತನೆಗಳು 65:5

ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.

ಕೀರ್ತನೆಗಳು 66:3

ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;

ಕೀರ್ತನೆಗಳು 68:35

ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.

ಕೀರ್ತನೆಗಳು 76:12

ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.

ಕೀರ್ತನೆಗಳು 95:3

ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.

ಕೀರ್ತನೆಗಳು 99:3

ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.

ಕೀರ್ತನೆಗಳು 145:6

ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.

Interlinear

Choose Theme