Home Bibles ☰ Books ಕೀರ್ತನೆಗಳು 49:8 · ಕನ್ನಡ ಬೈಬಲ್
ಕೀರ್ತನೆಗಳು 49:8 · ಕನ್ನಡ ಬೈಬಲ್

ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.

Cross references

ಯೋಬ 6:23

ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?

ಯೋಬ 36:18

ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.

ಕೀರ್ತನೆಗಳು 89:49

ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?

ಮತ್ತಾಯ 16:26

ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?

Interlinear

Choose Theme