Home Bibles ☰ Books ಕೀರ್ತನೆಗಳು 55:16 · ಕನ್ನಡ ಬೈಬಲ್
ಕೀರ್ತನೆಗಳು 55:16 · ಕನ್ನಡ ಬೈಬಲ್

ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು.

Cross references

ಅಂಕೆಗಳ ಪುಸ್ತಕ 16:33

ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.

ಕೀರ್ತನೆಗಳು 50:15

ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.

ಕೀರ್ತನೆಗಳು 73:28

ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.

ಕೀರ್ತನೆಗಳು 91:15

ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.

ಕೀರ್ತನೆಗಳು 109:4

ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.

ಲೂಕ 6:11

ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

Interlinear

Choose Theme