Home Bibles ☰ Books ಕೀರ್ತನೆಗಳು 56:11 · ಕನ್ನಡ ಬೈಬಲ್
ಕೀರ್ತನೆಗಳು 56:11 · ಕನ್ನಡ ಬೈಬಲ್

ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?

Cross references

ಕೀರ್ತನೆಗಳು 27:1

ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?

ಕೀರ್ತನೆಗಳು 112:7

ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.

ಯೆಶಾಯ 51:7

ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.

ಯೆಶಾಯ 51:12

ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?

Interlinear

Choose Theme