ಕೀರ್ತನೆಗಳು 58:5 · ಕನ್ನಡ ಬೈಬಲ್
ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
Cross references
ದ್ವಿತೀಯೋಪದೇಶಕಾಂಡ 18:11
ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
ದ್ವಿತೀಯೋಪದೇಶಕಾಂಡ 32:33
ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
ಕೀರ್ತನೆಗಳು 140:4
ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
ಯೆಶಾಯ 19:3
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
ಯೆರೆಮಿಯ 8:17
ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.