Home Bibles ಕೀರ್ತನೆಗಳು 59:14 · ಕನ್ನಡ ಬೈಬಲ್
ಕೀರ್ತನೆಗಳು 59:14 · ಕನ್ನಡ ಬೈಬಲ್

ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು.

Cross references

ಕೀರ್ತನೆಗಳು 22:16

ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ಕೀರ್ತನೆಗಳು 59:6

ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು.

Interlinear

Choose Theme