Home Bibles ☰ Books ಕೀರ್ತನೆಗಳು 59:6 · ಕನ್ನಡ ಬೈಬಲ್
ಕೀರ್ತನೆಗಳು 59:6 · ಕನ್ನಡ ಬೈಬಲ್

ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು.

Cross references

1 ಸಮುವೇಲ 19:11

ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ

ನೆಹೆಮ್ಯ 13:29

ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.

ಕೀರ್ತನೆಗಳು 22:16

ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ಕೀರ್ತನೆಗಳು 59:14

ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು.

Interlinear

Choose Theme