Home Bibles ಕೀರ್ತನೆಗಳು 60:11 · ಕನ್ನಡ ಬೈಬಲ್
ಕೀರ್ತನೆಗಳು 60:11 · ಕನ್ನಡ ಬೈಬಲ್

ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.

Cross references

ಕೀರ್ತನೆಗಳು 25:22

ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.

ಕೀರ್ತನೆಗಳು 62:1

ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.

ಕೀರ್ತನೆಗಳು 108:12

ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.

ಕೀರ್ತನೆಗಳು 124:1

ಇಸ್ರಾಯೇಲ್‌ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ,

ಕೀರ್ತನೆಗಳು 130:8

ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.

ಕೀರ್ತನೆಗಳು 146:3

ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;

ಯೆಶಾಯ 30:7

ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.

ಯೆಶಾಯ 31:3

ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.

Interlinear

Choose Theme