Home Bibles ಕೀರ್ತನೆಗಳು 63:2 · ಕನ್ನಡ ಬೈಬಲ್
ಕೀರ್ತನೆಗಳು 63:2 · ಕನ್ನಡ ಬೈಬಲ್

ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.

Cross references

ನಿರ್ಗಮಕಾಂಡ 33:18

ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.

1 ಸಮುವೇಲ 4:21

ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್‌ ಎಂದು ಹೆಸರಿಟ್ಟಳು.ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.

1 ದಿನವೃತ್ತಾಂತ 16:11

ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.

ಕೀರ್ತನೆಗಳು 5:4

ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.

ಕೀರ್ತನೆಗಳು 27:4

ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.

ಕೀರ್ತನೆಗಳು 42:3

ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.

ಕೀರ್ತನೆಗಳು 43:4

ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.

ಕೀರ್ತನೆಗಳು 68:24

ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.

ಕೀರ್ತನೆಗಳು 73:17

ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.

ಕೀರ್ತನೆಗಳು 77:13

ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?

ಕೀರ್ತನೆಗಳು 78:61

ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.

ಕೀರ್ತನೆಗಳು 84:2

ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.

ಕೀರ್ತನೆಗಳು 96:6

ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.

ಕೀರ್ತನೆಗಳು 105:4

ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.

ಕೀರ್ತನೆಗಳು 134:2

ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.

ಕೀರ್ತನೆಗಳು 145:11

ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.

ಯೆಶಾಯ 60:13

ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.

ಯೆರೆಮಿಯ 31:14

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.

2 ಕೊರಿಂಥದವರಿಗೆ 4:4

ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.

Interlinear

Choose Theme