Home Bibles ☰ Books ಕೀರ್ತನೆಗಳು 67:5 · ಕನ್ನಡ ಬೈಬಲ್
ಕೀರ್ತನೆಗಳು 67:5 · ಕನ್ನಡ ಬೈಬಲ್

ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

Cross references

ಅಂಕೆಗಳ ಪುಸ್ತಕ 10:32

ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.

ಕೀರ್ತನೆಗಳು 9:9

ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.

ಕೀರ್ತನೆಗಳು 67:3

ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

ಮತ್ತಾಯ 6:9

ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.

Interlinear

Choose Theme