Home Bibles ☰ Books ಕೀರ್ತನೆಗಳು 68:13 · ಕನ್ನಡ ಬೈಬಲ್
ಕೀರ್ತನೆಗಳು 68:13 · ಕನ್ನಡ ಬೈಬಲ್

ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.

Cross references

ಆದಿಕಾಂಡ 49:14

ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.

ನಿರ್ಗಮಕಾಂಡ 1:14

ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.

ಅಂಕೆಗಳ ಪುಸ್ತಕ 31:27

ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.

ಯೆಹೋಶುವ 10:16

ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.

ನ್ಯಾಯಾಧಿಪತಿಗಳು 5:16

ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.

ನ್ಯಾಯಾಧಿಪತಿಗಳು 5:19

ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.

1 ಅರಸುಗಳು 4:20

ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.

2 ಅರಸುಗಳು 7:16

ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.

ಕೀರ್ತನೆಗಳು 74:19

ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.

ಕೀರ್ತನೆಗಳು 81:6

ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.

ಕೀರ್ತನೆಗಳು 105:37

ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.

ಕೀರ್ತನೆಗಳು 149:4

ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.

ಯೆಶಾಯ 33:23

ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.

Interlinear

Choose Theme