Home Bibles ☰ Books ಕೀರ್ತನೆಗಳು 73:10 · ಕನ್ನಡ ಬೈಬಲ್
ಕೀರ್ತನೆಗಳು 73:10 · ಕನ್ನಡ ಬೈಬಲ್

ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ.

Cross references

ಕೀರ್ತನೆಗಳು 75:8

ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.

Interlinear

Choose Theme