Home Bibles ☰ Books ಕೀರ್ತನೆಗಳು 73:21 · ಕನ್ನಡ ಬೈಬಲ್
ಕೀರ್ತನೆಗಳು 73:21 · ಕನ್ನಡ ಬೈಬಲ್

ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು.

Cross references

ಯೋಬ 16:13

ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.

ಕೀರ್ತನೆಗಳು 37:1

ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.

ಕೀರ್ತನೆಗಳು 37:7

ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.

ಕೀರ್ತನೆಗಳು 73:3

ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.

ವಿಲಾಪಗಳು 3:13

ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.

Interlinear

Choose Theme