Home Bibles ಕೀರ್ತನೆಗಳು 74:5 · ಕನ್ನಡ ಬೈಬಲ್
ಕೀರ್ತನೆಗಳು 74:5 · ಕನ್ನಡ ಬೈಬಲ್

ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;

Cross references

1 ಅರಸುಗಳು 5:6

ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.

2 ದಿನವೃತ್ತಾಂತ 2:14

ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.

Interlinear

Choose Theme