Home Bibles ಕೀರ್ತನೆಗಳು 74:6 · ಕನ್ನಡ ಬೈಬಲ್
ಕೀರ್ತನೆಗಳು 74:6 · ಕನ್ನಡ ಬೈಬಲ್

ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.

Cross references

1 ಅರಸುಗಳು 6:18

ಮಂದಿ ರದ ಒಳಗಿರುವ ದೇವದಾರು ಮೊಗ್ಗುಗಳೂ ವಿಕಸಿ ಸಿದ ಪುಷ್ಪಗಳೂ ಕೆತ್ತಿದ ಕೆಲಸವಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಅವೆಲ್ಲಾ ದೇವದಾರ ದ್ದಾಗಿತ್ತು.

1 ಅರಸುಗಳು 6:29

ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.

1 ಅರಸುಗಳು 6:32

ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.

1 ಅರಸುಗಳು 6:35

ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.

Interlinear

Choose Theme