Home Bibles ☰ Books ಕೀರ್ತನೆಗಳು 75:6 · ಕನ್ನಡ ಬೈಬಲ್
ಕೀರ್ತನೆಗಳು 75:6 · ಕನ್ನಡ ಬೈಬಲ್

ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.

Cross references

ಯೋಬ 15:26

ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.

ಕೀರ್ತನೆಗಳು 3:3

ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.

ಕೀರ್ತನೆಗಳು 66:7

ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.

ಯೆರೆಮಿಯ 48:30

ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ.

Interlinear

Choose Theme