Home Bibles ☰ Books ಕೀರ್ತನೆಗಳು 78:11 · ಕನ್ನಡ ಬೈಬಲ್
ಕೀರ್ತನೆಗಳು 78:11 · ಕನ್ನಡ ಬೈಬಲ್

ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.

Cross references

ದ್ವಿತೀಯೋಪದೇಶಕಾಂಡ 32:18

ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.

ಕೀರ್ತನೆಗಳು 78:7

ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು

ಕೀರ್ತನೆಗಳು 106:13

ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.

ಕೀರ್ತನೆಗಳು 106:21

ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ

ಯೆರೆಮಿಯ 2:32

ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.

Interlinear

Choose Theme