ಕೀರ್ತನೆಗಳು 78:29 · ಕನ್ನಡ ಬೈಬಲ್
ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು.
Cross references
ಅಂಕೆಗಳ ಪುಸ್ತಕ 11:19
ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ.
ಕೀರ್ತನೆಗಳು 106:15
ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.