Home Bibles ☰ Books ಕೀರ್ತನೆಗಳು 78:30 · ಕನ್ನಡ ಬೈಬಲ್
ಕೀರ್ತನೆಗಳು 78:30 · ಕನ್ನಡ ಬೈಬಲ್

ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ

Cross references

ಅಂಕೆಗಳ ಪುಸ್ತಕ 11:33

ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.

ಅಂಕೆಗಳ ಪುಸ್ತಕ 22:20

ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.

ಸಾಮೇತಿಗಳು 1:32

ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.

ಲೂಕ 16:19

ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.

Interlinear

Choose Theme