Home Bibles ☰ Books ಕೀರ್ತನೆಗಳು 78:44 · ಕನ್ನಡ ಬೈಬಲ್
ಕೀರ್ತನೆಗಳು 78:44 · ಕನ್ನಡ ಬೈಬಲ್

ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.

Cross references

ನಿರ್ಗಮಕಾಂಡ 7:17

ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.

ನಿರ್ಗಮಕಾಂಡ 7:20

ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.

ಕೀರ್ತನೆಗಳು 105:29

ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.

ಪ್ರಕಟನೆ 16:3

ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.

Interlinear

Choose Theme