Home Bibles ☰ Books ಕೀರ್ತನೆಗಳು 78:47 · ಕನ್ನಡ ಬೈಬಲ್
ಕೀರ್ತನೆಗಳು 78:47 · ಕನ್ನಡ ಬೈಬಲ್

ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ

Cross references

ನಿರ್ಗಮಕಾಂಡ 9:18

ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.

ನಿರ್ಗಮಕಾಂಡ 9:25

ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.

ಕೀರ್ತನೆಗಳು 105:32

ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು.

ಕೀರ್ತನೆಗಳು 147:17

ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?

Interlinear

Choose Theme