Home Bibles ☰ Books ಕೀರ್ತನೆಗಳು 78:48 · ಕನ್ನಡ ಬೈಬಲ್
ಕೀರ್ತನೆಗಳು 78:48 · ಕನ್ನಡ ಬೈಬಲ್

ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.

Cross references

ನಿರ್ಗಮಕಾಂಡ 9:19

ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.

ನಿರ್ಗಮಕಾಂಡ 9:25

ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.

ನಿರ್ಗಮಕಾಂಡ 9:28

ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.

Interlinear

Choose Theme