Home Bibles ☰ Books ಕೀರ್ತನೆಗಳು 8:7 · ಕನ್ನಡ ಬೈಬಲ್
ಕೀರ್ತನೆಗಳು 8:7 · ಕನ್ನಡ ಬೈಬಲ್

ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ

Cross references

ಆದಿಕಾಂಡ 1:26

ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಆದಿಕಾಂಡ 1:28

ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.

ಆದಿಕಾಂಡ 2:20

ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.

Interlinear

Choose Theme