Home Bibles ☰ Books ಕೀರ್ತನೆಗಳು 80:10 · ಕನ್ನಡ ಬೈಬಲ್
ಕೀರ್ತನೆಗಳು 80:10 · ಕನ್ನಡ ಬೈಬಲ್

ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು.

Cross references

ಯೆಹೋಶುವ 24:12

ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.

ಕೀರ್ತನೆಗಳು 104:16

ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.

Interlinear

Choose Theme