Home Psalm 87 · ಕನ್ನಡ ಬೈಬಲ್

Psalm

Chapter 87

ಕನ್ನಡ ಬೈಬಲ್
1ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ.
2ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
3ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
4ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.
5ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
6ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
7ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme