Home Bibles ಕೀರ್ತನೆಗಳು 89:31 · ಕನ್ನಡ ಬೈಬಲ್
ಕೀರ್ತನೆಗಳು 89:31 · ಕನ್ನಡ ಬೈಬಲ್

ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,

Cross references

ಯೆಹೋಶುವ 24:20

ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.

2 ಸಮುವೇಲ 7:15

ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.

1 ಅರಸುಗಳು 9:6

ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ

ನೆಹೆಮ್ಯ 1:7

ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.

ಕೀರ್ತನೆಗಳು 55:20

ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.

Interlinear

Choose Theme