ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
Cross references
ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.