Home Bibles ☰ Books ಕೀರ್ತನೆಗಳು 91:10 · ಕನ್ನಡ ಬೈಬಲ್
ಕೀರ್ತನೆಗಳು 91:10 · ಕನ್ನಡ ಬೈಬಲ್

ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.

Cross references

ದ್ವಿತೀಯೋಪದೇಶಕಾಂಡ 7:15

ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.

ಯೋಬ 5:24

ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.

ಕೀರ್ತನೆಗಳು 121:7

ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.

ಸಾಮೇತಿಗಳು 12:21

ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.

ರೋಮಾಪುರದವರಿಗೆ 8:25

ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.

Interlinear

Choose Theme