Home Bibles ☰ Books ಕೀರ್ತನೆಗಳು 95:5 · ಕನ್ನಡ ಬೈಬಲ್
ಕೀರ್ತನೆಗಳು 95:5 · ಕನ್ನಡ ಬೈಬಲ್

ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.

Cross references

ಆದಿಕಾಂಡ 1:9

ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.

ಯೋಬ 38:10

ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.

ಕೀರ್ತನೆಗಳು 33:7

ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.

ಕೀರ್ತನೆಗಳು 107:24

ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.

ಕೀರ್ತನೆಗಳು 146:6

ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.

ಸಾಮೇತಿಗಳು 8:26

ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.

ಸಾಮೇತಿಗಳು 8:29

ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.

ಯೆರೆಮಿಯ 5:22

ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.

ಯೋನ 1:9

ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.

Interlinear

Choose Theme